Versions
KNV ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
ERVKN This verse may not be a part of this translation
IRVKN ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.