Bible Versions
Bible Books

Numbers 31:41 (KNV) Kannadam Old BSI Version

Versions

KNV   ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.
ERVKN   ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಟ್ಟನು.
IRVKN   ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us