Bible Versions
Bible Books

Numbers 31:47 (KNV) Kannadam Old BSI Version

Versions

KNV   ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
ERVKN   ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.
IRVKN   ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us