Bible Versions
Bible Books

Numbers 31:6 (KNV) Kannadam Old BSI Version

Versions

KNV   ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
ERVKN   ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.
IRVKN   ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us