Bible Versions
Bible Books

Numbers 3:6 (KNV) Kannadam Old BSI Version

Versions

KNV   ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.
ERVKN   “ಲೇವಿ ಕುಲದವರನ್ನು ಯಾಜಕನಾದ ಆರೋನನ ಬಳಿಗೆ ಕರೆದುಕೊಂಡು ಬಾ. ಅವರು ಆರೋನನಿಗೆ ಸಹಾಯಕರಾಗಿರುವರು.
IRVKN   “ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us