Bible Versions
Bible Books

Obadiah 1:1 (KNV) Kannadam Old BSI Version

Versions

KNV   ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!
ERVKN   ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶ ದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us