Versions
KNV ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ERVKN ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.
IRVKN ಯೇಸು ಕ್ರಿಸ್ತನ ಮೂಲಕವಾಗಿರುವ * ಕೊಲೊ 1:6,10; ಯಾಕೋಬ 3:18 ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು † ಎಫೆ 1:12,14 ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. PS