Versions
KNV ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;
ERVKN ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.
IRVKN ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.