Bible Versions
Bible Books

Philippians 1:28 (KNV) Kannadam Old BSI Version

Versions

KNV   ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
ERVKN   ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us