Versions
KNV ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ERVKN ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.
IRVKN * ಫಿಲಿ. 1:17 ಸ್ವಾರ್ಥದಿಂದಾಗಲಿ, † ಗಲಾ 5:26 ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ‡ ಎಫೆ 4:2; 5:21; ರೋಮಾ. 12:10 ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.