Bible Versions
Bible Books

Proverbs 11:29 (KNV) Kannadam Old BSI Version

Versions

KNV   ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
ERVKN   ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us