Versions
KNV ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
ERVKN ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.
IRVKN ಮೂಢನು ಯಾವ ಮಾತನ್ನಾದರೂ ನಂಬುವನು,
ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.