Bible Versions
Bible Books

Proverbs 14:22 (KNV) Kannadam Old BSI Version

Versions

KNV   ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
ERVKN   ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.
IRVKN   ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ,
ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us