Bible Versions
Bible Books

Proverbs 15:14 (KNV) Kannadam Old BSI Version

Versions

KNV   ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
ERVKN   ವಿವೇಕಿಯು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us