Versions
KNV ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
ERVKN ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.
IRVKN ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ,
ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.