Bible Versions
Bible Books

Proverbs 1:16 (KNV) Kannadam Old BSI Version

Versions

KNV   ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
ERVKN   ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.
IRVKN   ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು,
ಅವರು ರಕ್ತವನ್ನು ಸುರಿಸಲು ಆತುರಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us