Versions
KNV ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
ERVKN ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.
IRVKN ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.