Versions
KNV ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
ERVKN ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.
IRVKN {ಬೇರೆ ಕೆಲವು ಹೇಳಿಕೆಗಳು} PS ಇವು ಕೂಡ ಜ್ಞಾನಿಗಳ ಮಾತುಗಳು:
ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.