Bible Versions
Bible Books

Psalms 109:16 (KNV) Kannadam Old BSI Version

Versions

KNV   ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
ERVKN   ಯಾಕಂದರೆ, ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.
IRVKN   ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು,
ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us