Bible Versions
Bible Books

Psalms 119:78 (KNV) Kannadam Old BSI Version

Versions

KNV   ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
ERVKN   ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. ನಾನಾದರೋ ನಿನ್ನ ನಿಯಮಳನ್ನು ಧ್ಯಾನಿಸುವೆನು.
IRVKN   ಗರ್ವಿಷ್ಠರು ಮಾನಭಂಗ ಹೊಂದಲಿ,
ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ.
ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us