Bible Versions
Bible Books

Psalms 146:3 (KNV) Kannadam Old BSI Version

Versions

KNV   ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ERVKN   ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.
IRVKN   ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ,
ಅವರು ಸಹಾಯ ಮಾಡ ಶಕ್ತರಲ್ಲ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us