Bible Versions
Bible Books

Psalms 18:17 (KNV) Kannadam Old BSI Version

Versions

KNV   ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
ERVKN   ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತಲೂ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು.
IRVKN   ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ
ನನ್ನನ್ನು ಬಿಡಿಸಿ ರಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us