Versions
KNV ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
ERVKN “ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಕೊಳಕಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.
IRVKN “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು?
ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?