Versions
KNV ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
ERVKN ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.
IRVKN ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ;
ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ;
ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.