Bible Versions
Bible Books

Psalms 31:17 (KNV) Kannadam Old BSI Version

Versions

KNV   ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
ERVKN   ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಅದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.
IRVKN   ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ.
ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us