Bible Versions
Bible Books

Psalms 33:10 (KNV) Kannadam Old BSI Version

Versions

KNV   ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
ERVKN   ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.
IRVKN   ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ;
ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us