Versions
KNV ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ERVKN ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.
IRVKN ಯಾರಿಗೆ ಯೆಹೋವನೇ ದೇವರಾಗಿದ್ದಾನೋ,
ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.