Bible Versions
Bible Books

Psalms 33:2 (KNV) Kannadam Old BSI Version

Versions

KNV   ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
ERVKN   ಲೈರ್‌ ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ! ಹತ್ತುತಂತಿಗಳ ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ಆತನನ್ನು ಕೊಂಡಾಡಿರಿ.
IRVKN   ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ;
ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us