Versions
KNV ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.
ERVKN ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.
IRVKN ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ,
ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.