Versions
KNV ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.
ERVKN ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.”
IRVKN ಆದರೂ ನರರಂತೆ ಸತ್ತೇ ಹೋಗುವಿರಿ,
ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ”
ಎಂದು ನಾನು ಹೇಳಿದೆನು.