Versions
KNV ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
ERVKN ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.
IRVKN ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು;
ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.