Versions
KNV ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
ERVKN ಸಾವಿರ ವರುಷಗಳು ನಿನಗೆ ಗತಿಸಿಹೋದ ನಿನ್ನೆಯಂತೆಯೂ ರಾತ್ರಿಯ ಜಾವದಂತೆಯೂ ಇವೆ.
IRVKN ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ
ಗತಿಸಿಹೋದ ನಿನ್ನೆಯ ದಿನದಂತೆಯೂ,
ರಾತ್ರಿಯ ಜಾವದಂತೆಯೂ ಇವೆ.