Versions
KNV ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
ERVKN ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.
IRVKN ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ,
ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.