Bible Versions
Bible Books

Psalms 97:8 (KNV) Kannadam Old BSI Version

Versions

KNV   ಚೀಯೋನ್‌ ಇದನ್ನು ಕೇಳಿ ಸಂತೋಷಿಸಿತು. ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
ERVKN   ಚೀಯೋನೇ, ಕೇಳಿ ಸಂತೋಷಪಡು! ಯೆಹೊದದ ಪಟ್ಟಣಗಳೇ, ಆನಂದಿಸಿರಿ. ಯಾಕಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.
IRVKN   ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ
ಚೀಯೋನ್ ಪಟ್ಟಣವು ಹರ್ಷಿಸಿತು;
ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us