Versions
KNV ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
ERVKN ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.
IRVKN ನಾನು § ಅ. ಕೃ. 20:7; 1 ಕೊರಿ 16:2: ಕರ್ತನ ದಿನದಲ್ಲಿ * ಪ್ರಕ 4:2; 17:3; 21:10. ಯೆಹೆ. 3:12; ಮತ್ತಾ 22:43; 2 ಕೊರಿ 12:2: ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು † ಪ್ರಕ 4:1: ತುತ್ತೂರಿಯ ನಾದದಂತಿತ್ತು.