Bible Versions
Bible Books

Revelation 1:13 (KNV) Kannadam Old BSI Version

Versions

KNV   ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
ERVKN   ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
IRVKN   ದೀಪಸ್ತಂಭಗಳ ಮಧ್ಯದಲ್ಲಿ * ದಾನಿ. 7:13; 10:16; ಪ್ರಕ 14:14: ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ವಿಮೋ 28:4; ದಾನಿ. 10:5: ಆತನು ನಿಲುವಂಗಿಯನ್ನು ಧರಿಸಿ ಪ್ರಕ 15:6: ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us