Versions
KNV ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
ERVKN ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತಿದ್ದವು; ಧ್ವನಿಯು ಹರಿಯುವ ನೀರಿನ ಘೋಷದಂತಿತ್ತು.
IRVKN † ಯೆಹೆ. 1:7; ದಾನಿ. 10:6: ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ‡ ಯೆಹೆ. 1:24; 43:2; ಪ್ರಕ 14:2; 19:6: ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.