Versions
KNV ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ERVKN ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.