Versions
KNV ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ERVKN ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.
IRVKN ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ‡ ಯೆಹೆ. 1:28; ದಾನಿ. 8:17, 18; 10:9, 10, 15; ಮತ್ತಾ 17:6, 7: ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, § ಮತ್ತಾ 17:7: “ಹೆದರಬೇಡ, * ಯೆಶಾ 41:4; 44:6; 48:12; ಪ್ರಕ 2:8; 22:13: ನಾನು ಮೊದಲನೆಯವನೂ, ಕಡೆಯವನೂ,