Versions
KNV ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
ERVKN ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.
IRVKN ಸದಾ ಜೀವಿಸುವವನೂ ಆಗಿದ್ದೇನೆ. † ರೋಮಾ. 6:9; 14:9: ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ‡ ಪ್ರಕ 9:1; 20:1: ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.