Bible Versions
Bible Books

Revelation 1:20 (KNV) Kannadam Old BSI Version

Versions

KNV   ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಏಳು ನಕ್ಷತ್ರಗಳು ಏಳು ಸಭೆಗಳ ದೂತರು; ನೀನು ಕಂಡ ಏಳು ದೀಪಸ್ತಂಭಗಳು ಏಳು ಸಭೆಗಳು ಎಂದು ಹೇಳಿದನು.
ERVKN   ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us