Bible Versions
Bible Books

Revelation 1:4 (KNV) Kannadam Old BSI Version

Versions

KNV   ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
ERVKN   ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು
IRVKN   {ಆಸ್ಯಸೀಮೆಯ ಏಳು ಸಭೆಗಳಿಗೆ ವಂದನೆಗಳು} PS ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; § ವಿಮೋ 3:14: ಇರುವಾತನೂ, * ಯೋಹಾ 1:1: ಇದ್ದಾತನೂ, ಬರುವಾತನೂ ಆಗಿರುವಾತನಿಂದ ಪ್ರಕ 1:8; 4:8; ಇಬ್ರಿ. 13:8: ಮತ್ತು ಪ್ರಕ 3:1; 4:5; 5:6: ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us