Versions
KNV ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
ERVKN ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.
IRVKN ನಮ್ಮನ್ನು ದೇವರ † ಪ್ರಕ 5:10; 20:6; 1 ಪೇತ್ರ. 2:9; ವಿಮೋ 19:6: ರಾಜ್ಯವನ್ನಾಗಿಯೂ ‡ ರೋಮಾ. 15:6: ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ § ರೋಮಾ. 11:36: ಮಹಿಮೆಯು * 1 ಪೇತ್ರ. 4:11: ಬಲವು ಉಂಟಾಗಲಿ. ಆಮೆನ್. PEPS