Bible Versions
Bible Books

Revelation 1:9 (KNV) Kannadam Old BSI Version

Versions

KNV   ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ERVKN   ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us