Versions
KNV ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
ERVKN ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ ಎತ್ತರವಾಗಿತ್ತು.
IRVKN ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು § ಮೂಲ: ಹನ್ನೆರಡು ಸಾವಿರ ಸ್ತಾದ್ಯ. ಅಂದರೆ ಸುಮಾರು ಹದಿನೈದು ಮೈಲಿಗಳು. 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.