Bible Versions
Bible Books

Revelation 22:10 (KNV) Kannadam Old BSI Version

Versions

KNV   ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
ERVKN   ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ.
IRVKN   ಇದಲ್ಲದೆ ಅವನು ನನಗೆ ಪುಸ್ತಕದಲ್ಲಿರುವ § ಮೂಲ: ವಾಕ್ಯಗಳನ್ನು ಗುಪ್ತವಾಗಿಡಬೇಡ. “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us