Versions
KNV ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
ERVKN ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗ ಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.
IRVKN ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ‡ ಕೀರ್ತ 36:9; ಪ್ರಕ 21:11, 23-25: ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. § ದಾನಿ. 7:18, 27; ರೋಮಾ. 5:17; 2 ತಿಮೊ. 2:12; ಪ್ರಕ 20:4: ಅವರು ಯುಗಯುಗಾಂತರಗಳಲ್ಲಿಯೂ ಆಳುವರು. PS