Versions
KNV ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
ERVKN ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವು ಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ.” ಎಂದು ಹೇಳಿದನು.
IRVKN {ಯೇಸುವಿನ ಪುನರಾಗಮನ} PS ಆ ಮೇಲೆ ದೇವದೂತನು ನನಗೆ, * ಪ್ರಕ 21:5 “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ † ಪ್ರಕ 1:1: ತನ್ನ ದೇವದೂತನನ್ನು ಕಳುಹಿಸಿಕೊಟ್ಟನು. PEPS