Bible Versions
Bible Books

Revelation 3:12 (KNV) Kannadam Old BSI Version

Versions

KNV   ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್‌ ಎಂಬ
ERVKN   ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಪಟ್ಟಣ. ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
IRVKN   § ಪ್ರಕ 2:7: ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ * 1 ಅರಸು. 7:21; 2 ಪೂರ್ವ 3:17; ಯೆರೆ 1:18; ಗಲಾ. 2:9: ಸ್ತಂಭವಾಗಿ ನಿಲ್ಲಿಸುವೆನು. ಕೀರ್ತ 23:6; 27:4: ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ಪ್ರಕ 14:1; 22:4: ನನ್ನ ದೇವರ ಹೆಸರನ್ನು, ನನ್ನ § ಪ್ರಕ 21:2,10; ಯೆಹೆ. 48:35; ಗಲಾ. 4:26; ಇಬ್ರಿ. 12:22: ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, * ಪ್ರಕ 2:17; ಯೆಶಾ 62:2: ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us