Versions
KNV ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
ERVKN ಆದುದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.
IRVKN ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ * ಪ್ರಕ 16:15; ಮತ್ತಾ 24:43; 1 ಥೆಸ. 5:2, 4; 2 ಪೇತ್ರ. 3:10; ಪ್ರಕ 2:5: ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.